ಗ್ರಾಹಕರ ಸುಖ-ದುಃಖ

My Blog List

Monday, October 24, 2022

ಅಯೋಧ್ಯಾ ದೀಪಾವಳಿ: ವಿಶ್ವದಾಖಲೆ

 ಅಯೋಧ್ಯಾ ದೀಪಾವಳಿ: ವಿಶ್ವದಾಖಲೆ

ಅಯೋಧ್ಯೆ: ಹನ್ನೆರಡು ಲಕ್ಷದ ಎಪ್ಪತ್ತಾರು ಸಾವಿರ (12,76,000) ಹಣತೆಗಳನ್ನು ಬೆಳಗುವ ಮೂಲಕ 2022 ಅಕ್ಟೋಬರ್‌ 24ರ ಭಾನುವಾರ ಅಯೋಧ್ಯೆ ವಿಶ್ವದಾಖಲೆಯನ್ನು ಬರೆಯಿತು. ಇದರೊಂದಿಗೆ  ಲೇಸರ್‌ ಬೆಳಕಿನಲ್ಲಿ ರಾಮಾಯಣ, ಅಯೋಧ್ಯಾ ಮಂದಿರದ ದೃಶ್ಯಗಳೂ ಕಣ್ಮನ ಸೆಳೆದವು.

ಅಯೋಧ್ಯೆಯ ಅಭೂತಪೂರ್ವ ದೀಪಾವಳಿ, ಗಂಗಾರತಿ ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‌ ಅವರೊಂದಿಗೆ ಪಾಲ್ಗೊಂಡರು.

ಈ ಸಂದರ್ಭವನ್ನು ಕಣ್ತುಂಬಿಕೊಳ್ಳಲು ಕೆಳಗಿನ ವಿಡಿಯೋ ಕ್ಲಿಕ್‌ ಮಾಡಿ. ಇದು ಎನ್‌ಎನ್‌ಐ  ವಿಡಿಯೋ.


ಇನ್ನೊಂದು ವಿಡಿಯೋ ನೋಡಿ: 

No comments:

Advertisement