ಗ್ರಾಹಕರ ಸುಖ-ದುಃಖ

My Blog List

Sunday, October 15, 2023

ಶಿವಮೊಗ್ಗ ಬಾನುಲಿಯಲ್ಲಿ ಬಂತು ʼಆತ್ಮ ನಿರ್ಭರ ಗ್ರಾಮ ಪಂಚಾಯಿತಿʼ

 ಶಿವಮೊಗ್ಗ ಬಾನುಲಿಯಲ್ಲಿ ಬಂತು ʼಆತ್ಮ ನಿರ್ಭರ ಗ್ರಾಮ ಪಂಚಾಯಿತಿʼ

ಬೆಂಗಳೂರು: ರೇಡಿಯೋ ಶಿವಮೊಗ್ಗದಲ್ಲಿ 2023 ಅಕ್ಟೋಬರ್‌ 15ರ ಭಾನುವಾರ ಬೆಳಗ್ಗೆ 8  ಗಂಟೆಗೆ  ʼಆತ್ಮ ನಿರ್ಭರ ಗ್ರಾಮ ಪಂಚಾಯ್ತಿʼ ವಿಶಿಷ್ಟ ಕಾರ್ಯಕ್ರಮ ಮೂಡಿಬಂತು.

ಅಕ್ಟೋಬರ್‌ 15ರ ಭಾನುವಾರದಿಂದ ಪ್ರತಿ ಭಾನುವಾರವೂ ಬೆಳಗ್ಗೆ 8 ಗಂಟೆಗೆ ರೇಡಿಯೋ ಶಿವಮೊಗ್ಗ 90.8 ಎಫ್‌ ಎಂ ನಲ್ಲಿ ಡಿಜಿಟಲ್‌ ತಂತ್ರಜ್ಞಾನ ಪರಿಣತ ಡಾ. ಶಂಕರ ಕೆ. ಪ್ರಸಾದ್‌ ಅವರು ರಚಿಸಿರುವ 21ನೆಯ ಶತಮಾನದ ಆತ್ಮ ನಿರ್ಭರ ಗ್ರಾಮ ಪಂಚಾಯಿತಿʼ ಕೃತಿಯನ್ನು ಆಧರಿಸಿದ ಬಾನುಲಿ ಕಾರ್ಯಕ್ರಮ ಬಿತ್ತರಗೊಳ್ಳಲಿದೆ ಎಂದು ರೇಡಿಯೋ ಶಿವಮೊಗ್ಗ ಮತ್ತು ಬೆಂಗಳೂರಿನ ಸಂಪೂರ್ಣ ಸ್ವರಾಜ್‌ ಫೌಂಡೇಷನ್ನಿನ ಪತ್ರಿಕಾ ಪ್ರಕಟಣೆ ತಿಳಿಸಿದೆ.

ಇಂದಿನ ಬಾನುಲಿಯಲ್ಲಿ ಬಂದ ವಿಚಾರಗಳೇನು?

ಕೆಳಗಿನ ಚಿತ್ರ ಕ್ಲಿಕ್‌ ಮಾಡಿ ನೋಡಿ:


ಇದನ್ನೂ ಓದಿರಿ:

ರೇಡಿಯೋ ಶಿವಮೊಗ್ಗದಲ್ಲಿ ʼಆತ್ಮ ನಿರ್ಭರ ಗ್ರಾಮ ಪಂಚಾಯಿತಿʼ

No comments:

Advertisement