ಗ್ರಾಹಕರ ಸುಖ-ದುಃಖ

My Blog List

Sunday, November 5, 2023

ಶಿವಮೊಗ್ಗ ಬಾನುಲಿಯಲ್ಲಿ ಬಂತು ʼಆತ್ಮ ನಿರ್ಭರ ಗ್ರಾಮ ಪಂಚಾಯಿತಿʼ ಕಂತು-2

 ಶಿವಮೊಗ್ಗ ಬಾನುಲಿಯಲ್ಲಿ ಬಂತು ʼಆತ್ಮ ನಿರ್ಭರ ಗ್ರಾಮ ಪಂಚಾಯಿತಿʼ

ಕಂತು-2

ಬೆಂಗಳೂರು: ರೇಡಿಯೋ ಶಿವಮೊಗ್ಗದಲ್ಲಿ 2023 ನವೆಂಬರ್ 5ರ ಭಾನುವಾರ ಬೆಳಗ್ಗೆ 8 ಗಂಟೆಗೆ ʼಆತ್ಮ ನಿರ್ಭರ ಗ್ರಾಮ ಪಂಚಾಯ್ತಿʼ ವಿಶಿಷ್ಟ ಕಾರ್ಯಕ್ರಮದ ಎರಡನೇ ಕಂತು ಮೂಡಿಬಂತು.

ಅಕ್ಟೋಬರ್‌ 15ರ ಭಾನುವಾರದಿಂದ ಪ್ರತಿ ಭಾನುವಾರವೂ ಬೆಳಗ್ಗೆ 8 ಗಂಟೆಗೆ ರೇಡಿಯೋ ಶಿವಮೊಗ್ಗ 90.8 ಎಫ್‌ ಎಂ ನಲ್ಲಿ ಡಿಜಿಟಲ್‌ ತಂತ್ರಜ್ಞಾನ ಪರಿಣತ ಡಾ. ಶಂಕರ ಕೆ. ಪ್ರಸಾದ್‌ ಅವರು ರಚಿಸಿರುವ 21ನೆಯ ಶತಮಾನದ ಆತ್ಮ ನಿರ್ಭರ ಗ್ರಾಮ ಪಂಚಾಯಿತಿʼ ಕೃತಿಯನ್ನು ಆಧರಿಸಿದ ಬಾನುಲಿ ಕಾರ್ಯಕ್ರಮ ಪ್ರಸಾರ ಆರಂಭವಾಗಿದೆ.

ಈದಿನ ಕಾರ್ಯಕ್ರಮದ 2ನೇ ಕಂತಿನ ಮರುಪ್ರಸಾರವಾಯಿತು ಎಂದು ರೇಡಿಯೋ ಶಿವಮೊಗ್ಗ ಮತ್ತು ಬೆಂಗಳೂರಿನ ಸಂಪೂರ್ಣ ಸ್ವರಾಜ್‌ ಫೌಂಡೇಷನ್ನಿನ ಪತ್ರಿಕಾ ಪ್ರಕಟಣೆ ತಿಳಿಸಿದೆ.

 ಇಂದಿನ ಬಾನುಲಿಯಲ್ಲಿ ಬಂದ ವಿಚಾರಗಳೇನು?

ಆಲಿಸಲು ಕೆಳಗಿನ ಚಿತ್ರ ಕ್ಲಿಕ್‌ ಮಾಡಿರಿ: 


ಇದನ್ನೂ ನೋಡಿ:

ಶಿವಮೊಗ್ಗ ಬಾನುಲಿಯಲ್ಲಿ ಬಂತು ʼಆತ್ಮ ನಿರ್ಭರ ಗ್ರಾಮ ಪಂಚಾಯಿತಿʼ

No comments:

Advertisement