ಗಣೇಶೋತ್ಸವ ೨೦೨೪: ಭರತನಾಟ್ಯ
ಬೆಂಗಳೂರು ರಾಮಕೃಷ್ಣ ಹೆಗಡೆ ನಗರದ ಶ್ರೀ ಬಾಲಾಜಿ ಕೃಪಾ ಬಡಾವಣೆಯ ಶ್ರೀ ಬಾಲಾಜಿ ಮಹಾಗಣಪತಿ ದೇವಸ್ಥಾನದ ಆವರಣದಲ್ಲಿ ೨೦೨೪ ಸೆಪ್ಟೆಂಬರ್ ೧೩, ೧೪ ಮತ್ತು ೧೫ರಂದು ಗಣೇಶೋತ್ಸವ ಕಾರ್ಯಕ್ರಮ ಸಡಗರದೊಂದಿಗೆ ನಡೆಯಿತು. ಈ ಸಂದರ್ಭದಲ್ಲಿ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆದವು. ಮೈಸೂರಿನ ವಿದುಷಿ ಶ್ರೀಮತಿ ಮಧುರಾ ಕಾರಂತ್ ಅವರು ತಮ್ಮ ಭರತನಾಟ್ಯದ ಮೂಲಕ ಪ್ರೇಕ್ಷಕರ ಮನ ಗೆದ್ದರು. ಮಧುರಾ ಅವರ ಭರತನಾಟ್ಯದ ಒಂದು ದೃಶ್ಯ ಇಲ್ಲಿದೆ:
No comments:
Post a Comment