ಜ್ಯೇಷ್ಠ ಸಂಕಷ್ಟಿ ಪೂಜಾ
ಬೆಂಗಳೂರು ರಾಮಕೃಷ್ಣ
ಹೆಗಡೆ ನಗರದ ಶ್ರೀ ಬಾಲಾಜಿ ಕೃಪಾ ಬಡಾವಣೆಯ ಶ್ರೀ ಮಹಾಗಣಪತಿ, ವೆಂಕಟೇಶ್ವರ,
ಅಭಯ ಆಂಜನೇಯ ಸ್ವಾಮಿ
ದೇವಸ್ಥಾನದಲ್ಲಿ
೨೦೨೫ ಜೂನ್ ೧೪ರ ಶನಿವಾರ ಜ್ಯೇಷ್ಠ ಮಾಸದ
ಸಂಕಷ್ಟಿ ಪೂಜೆಯನ್ನು ಶ್ರದ್ಧಾ, ಭಕ್ತಿಯೊಂದಿಗೆ
ನೆರವೇರಿಸಲಾಯಿತು.
ಈ ಸಂದರ್ಭದ ಚಿತ್ರಗಳು, ವಿಡಿಯೋ ಇಲ್ಲಿದೆ.
ಕೆಳಗಿನ ಚಿತ್ರ ಕ್ಲಿಕ್ ಮಾಡಿ ನೋಡಿ.
ಈ ಕೆಳಗಿನವುಗಳನ್ನೂ ಓದಿರಿ:
ಹೊಸ ವರ್ಷದ ಮೊದಲ ಸತ್ಯನಾರಾಯಣ ಪೂಜೆ
ವಿಶ್ವಾವಸು ಸಂವತ್ಸರದ ಚಾಂದ್ರ ಯುಗಾದಿ ಆಚರಣೆ
ಮಹಾಶಿವರಾತ್ರಿ ಸಂಭ್ರಮ- ರುದ್ರಾಭಿಷೇಕ
ಶ್ರೀ ಬಾಲಾಜಿ ಕೃಪಾ ಬಡಾವಣೆಯಲ್ಲಿ ಗಣೇಶೋತ್ಸವ
ಮೂವತ್ತೇ ದಿನಗಳಲ್ಲಿ ಮೇಲೆದ್ದ ದೇವಾಲಯ...
ಅಂಗಾರಕ ಸಂಕಷ್ಟಿ ಏಕೆ ಮಹತ್ವಪೂರ್ಣ?
10ನೇ ಸತ್ಯನಾರಾಯಣ ಪೂಜೆ
No comments:
Post a Comment