ವಿಟ್ಲ ಶ್ರೀ ಪಂಚಲಿಂಗೇಶ್ವರ ಜಾತ್ರೋತ್ಸವ ಆರಂಭ
ವಿಟ್ಲದ ಸಹಸ್ರಾರು ವರ್ಷಗಳ ಇತಿಹಾಸ ಪ್ರಸಿದ್ಧ ಮಹತೋಭಾರ ಶ್ರೀ ಪಂಚಲಿಂಗೇಶ್ವರ ದೇವರ ಕಾಲಾವಧಿ ಜಾತ್ರೆಯು ಸಡಗರದೊಂದಿಗೆ ೨೦೨೬ ಜನವರಿ ೧೪ರ ಬುಧವಾರ ಮಕರ ಸಂಕ್ರಾಂತಿಯ ಶುಭದಿನ ಆರಂಭವಾಯಿತು. ವಿಟ್ಲ ಪಂಚಲಿಂಗೇಶ್ವರ ಜಾತ್ರೆಯು ಆಸುಪಾಸಿನಲ್ಲಿ ʼವಿಟ್ಲಾಯನʼ ಎಂದೇ ಖ್ಯಾತಿ ಪಡೆದಿದೆ.
ಧ್ವಜಾರೋಹಣದೊಂದಿಗೆ ಆರಂಭವಾದ ಜಾತ್ರಾ ಸಡಗರವು ಜನವರಿ ೨೧ರವರೆಗೆ ಮುಂದುವರಿಯಲಿದ್ದು, ವಿವಿಧ ಸಾಂಸ್ಕೃತಿಕ ಕಾರ್ಯಕ್ರಗಳೊಂದಿಗೆ ಭಕ್ತರನ್ನು ಮುದಗೊಳಿಸಲಿವೆ.ಜಾತ್ರೋತ್ಸವ ಸಡಗರದ ವಿವಿಧ ಸಂದರ್ಭದ ಚಿತ್ರ ಹಾಗೂ ವಿಡಿಯೋಗಳು ಇಲ್ಲಿವೆ. (ಚಿತ್ರ, ವಿಡಿಯೋ ಕೃಪೆ: ವಿಟ್ಲ ಸುದ್ದಿಗಳು ವಾಟ್ಸಪ್ ಗ್ರೂಪ್)


No comments:
Post a Comment