ಗಣರಾಜ್ಯೋತ್ಸವ ಆಚರಣೆ
ಬೆಂಗಳೂರು ರಾಮೃಕೃಷ್ಣ ಹೆಗಡೆ ನಗರದ ಶ್ರೀ ಬಾಲಾಜಿ ಕೃಪಾ ಬಡಾವಣೆಯಲ್ಲಿ ಶ್ರೀ ಬಾಲಾಜಿ ಕೃಪಾ ಬಡಾವಣೆ ನಿವಾಸಿಗಳ ಕ್ಷೇಮಾಭಿವೃದ್ಧಿ ಸಂಘದ ವತಿಯಿಂದ ೨೦೨೬ ಜನವರಿ ೨೬ರ ಸೋಮವಾರ ೭೭ನೇ ಗಣರಾಜ್ಯೋತ್ಸವವನ್ನು ಸಂಭ್ರಮೋತ್ಸಾಹಗಳೊಂದಿಗೆ ಆಚರಿಸಲಾಯಿತು.
ಕರ್ನಾಟಕ ಸರ್ಕಾರದ ಉನ್ನಡ ಶಿಕ್ಷಣ ಇಲಾಖೆಯ ವಿಶೇಷ ಅಧಿಕಾರಿ ಹಾಗೂ ಮಹಾರಾಣಿ ಕ್ಲಸ್ಟರ್ ವಿಶ್ವವಿದ್ಯಾಲಯದ ಕಂಪ್ಯೂಟ್ರರ್ ವಿಜ್ಞಾನ ಪ್ರಾಧ್ಯಾಪಕ ಡಾ. ಭಾಗ್ಯವಾನ್ ಮುದಿಗೌಡ್ರ ಅವರು ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಪಾಲ್ಗೊಂಡು ತ್ರಿವರ್ಣ ಧ್ವಜವನ್ನು ಅರಳಿಸಿದರು.
ಬಡಾವಣೆಯ
ನಿವಾಸಿಗಳು ಸಂಭ್ರಮದೊಂದಿಗೆ ಕಾರ್ಯಕ್ರಮದಲ್ಲಿ ಪಾಲ್ಗೊಂಡರು.
ಈ ಸಂದರ್ಭದ ಕೆಲವು ಚಿತ್ರಗಳು ಹಾಗೂ ವಿಡಿಯೋಗಳು ಇಲ್ಲಿವೆ.
ನವದೆಹಲಿಯಲ್ಲಿ ಗಣರಾಜ್ಯೋತ್ಸವ ಸಡಗರದ ದೃಶ್ಯ


No comments:
Post a Comment