ಅಂಗಾರಕ ಸಂಕಷ್ಟಿ ಪೂಜಾ
ಬೆಂಗಳೂರು ರಾಮಕೃಷ್ಣ ಹೆಗಡೆ ನಗರದ ಶ್ರೀ ಬಾಲಾಜಿ ಕೃಪಾ ಬಡಾವಣೆಯ ಶ್ರೀ
ಬಾಲಾಜಿ ಮಹಾಗಣಪತಿ, ವೆಂಕಟೇಶ್ವರ, ಅಭಯ ಆಂಜನೇಯ ಸ್ವಾಮಿ ದೇವಸ್ಥಾನದಲ್ಲಿ ೨೦೨೬ ಜನವರಿ ೬ರ ಮಂಗಳವಾರ
ಅಂಗಾರಕ ಸಂಕಷ್ಟಿ ಪೂಜೆಯನ್ನು ಶ್ರದ್ಧಾ ಭಕ್ತಿಯೊಂದಿಗೆ ನೆರವೇರಿಸಲಾಯಿತು.
ಈ ಸಂದರ್ಭದಲ್ಲಿ ಭಕ್ತರು ವಿಘ್ನೇಶ್ವರನಿಗೆ ಕಡುಬಿನ ಹಾರದ ಸೇವೆಯನ್ನೂ
ಸಲ್ಲಿಸಿದರು. ಭಕ್ತರು ಅಪಾರ ಸಂಖ್ಯೆಯಲ್ಲಿ ಪೂಜಾ ಕಾರ್ಯಕ್ರಮದಲ್ಲಿ ಪಾಲ್ಗೊಂಡರು.
ಈ ಸಂದರ್ಭದ ಕೆಲವು ಚಿತ್ರಗಳು, ವಿಡಿಯೋ ಇಲ್ಲಿದೆ. ವಿಡಿಯೋ ನೋಡಲು ಕೆಳಗಿನ ಚಿತ್ರ ಕ್ಲಿಕ್ ಮಾಡಿರಿ ಅಥವಾ ಯೂ ಟ್ಯೂಬ್ ಲಿಂಕ್ ಕ್ಲಿಕ್ ಮಾಡಿರಿ: https://youtu.be/yzDZdbkfa58



No comments:
Post a Comment