ಮಾಘ ಮಾಸದ ಸಂಕಷ್ಟಿ ಪೂಜಾ
ಬೆಂಗಳೂರಿನ ರಾಮಕೃಷ್ಣ ಹೆಗಡೆ ನಗರದ ಶ್ರೀ ಬಾಲಾಜಿ ಕೃಪಾ ಬಡಾವಣೆಯ
ಶ್ರೀ ಬಾಲಾಜಿ ಮಹಾಗಣಪತಿ, ವೆಂಕಟೇಶ್ವರ, ಅಭಯ ಆಂಜನೇಯ ದೇವಸ್ಥಾನದಲ್ಲಿ ೨೦೨೬ ಫೆಬ್ರುವರಿ ೦೫ರ ಗುರುವಾರ
ಮಾಘ ಮಾಸದ ಸಂಕಷ್ಟಿ ಪೂಜೆಯನ್ನು ಶ್ರದ್ಧಾ ಭಕ್ತಿಯೊಂದಿಗೆ ನೆರವೇರಿಸಲಾಯಿತು.
ಈ ಸಂದರ್ಭದ ಕೆಲವು ಚಿತ್ರಗಳು ಹಾಗೂ ವಿಡಿಯೋ ಇಲ್ಲಿದೆ.
ವಿಡಿಯೋ ನೋಡಲು ಕೆಳಗಿನ ಚಿತ್ರ ಕ್ಲಿಕ್ ಮಾಡಿರಿ.



No comments:
Post a Comment