Showing posts with label ವಿಡಿಯೋ.. Show all posts
Showing posts with label ವಿಡಿಯೋ.. Show all posts

Friday, January 10, 2025

ವೈಕುಂಠ ಏಕಾದಶಿ ಮಹೋತ್ಸವ

 ವೈಕುಂಠ ಏಕಾದಶಿ ಮಹೋತ್ಸವ


ದೇಶಾದ್ಯಂತ ೨೦೨೫ ಜನವರಿ ೧೦ರ ಶುಕ್ರವಾರದ ಈದಿನ ಸಡಗರೋತ್ಸಾದೊಂದಿಗೆ ವೈಕುಂಠ ಏಕಾದಶಿ ಮಹೋತ್ಸವವನ್ನು ಭಕ್ತರು ಆಚರಿಸಿದರು. ಈ ಸಂದರ್ಭದಲ್ಲಿ ದೇವಾಲಯಗಳಲ್ಲಿ ವಿಶೇಷ ಪೂಜೆಗಳು ನಡೆದರು.

ಬೆಂಗಳೂರು ರಾಮಕೃಷ್ಣ ಹೆಗಡೆ ನಗರದ ಶ್ರೀ ಬಾಲಾಜಿ ಕೃಪಾ ಬಡಾವಣೆಯ ಶ್ರೀ ಮಹಾಗಣಪತಿ, ಶ್ರೀ ವೆಂಕಟೇಶ್ವರ, ಶ್ರೀ ಅಭಯ ಆಂಜನೇಯ ಸ್ವಾಮಿ ದೇವಸ್ಥಾನದಲ್ಲಿ ವೈಕುಂಠ ಏಕಾದಶಿ ಮಹೋತ್ಸವವನ್ನು ಶ್ರದ್ಧಾ ಭಕ್ತಿಗಳೊಂದಿಗೆ ನೆರವೇರಿಸಲಾಯಿತು.

ಈ ಸಂದರ್ಭದಲ್ಲಿ ಎಲ್ಲ ದೇವತಾ ವಿಗ್ರಹ, ದೇವಸ್ಥಾನಕ್ಕೆ ವಿಶೇಷ ಅಲಂಕಾರ ಮಾಡಲಾಗಿತ್ತು. ಭಕ್ತರು ಉತ್ಸಾಹದಿಂದ ಪಾಲ್ಗೊಂಡಿದ್ದರು.

ಬಡಾವಣೆಯ ನಿರ್ಮಾಪಕ
, ಶ್ರೀ ಬಾಲಾಜಿ ಮಹಾಗಣಪತಿ ದೇವಸ್ಥಾನ ಸಮಿತಿಯ ಗೌರವಾಧ್ಯಕ್ಷ ಶ್ರೀ ಎಸ್.ಎನ್.‌ ಕೃಷ್ಣಯ್ಯ ಶೆಟ್ಟಿ ಅವರು ವಿಶೇಷ ಲಾಡು ಪ್ರಸಾದದ ವ್ಯವಸ್ಥೆ ಮಾಡಿದ್ದರು.

ಈ ಸಂದರ್ಭದ ಕೆಲವು ಚಿತ್ರಗಳು ಮತ್ತು ವಿಡಿಯೋ ಇಲ್ಲಿದೆ.



ಚಿತ್ರಗಳ ಸಮೀಪ ನೋಟಕ್ಕೆ ಅವುಗಳನ್ನು ಕ್ಲಿಕ್‌ ಮಾಡಿರಿ.











ವಿಡಿಯೋ ನೋಡಲು ಕೆಳಗಿನ ಚಿತ್ರ ಕ್ಲಿಕ್‌ ಮಾಡಿರಿ.

Advertisement