ವಿಟ್ಲ ಜಾತ್ರೋತ್ಸವ ಸಂಭ್ರಮ
ದಕ್ಷಿಣ ಕನ್ನಡ ಜಿಲ್ಲೆ ಬಂಟ್ವಾಳ ತಾಲೂಕಿನ ವಿಟ್ಲದಲ್ಲಿ ಸಹಸ್ರಾರು ವರ್ಷಗಳಷ್ಟು ಪುರಾತನವಾದ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದ ಜಾತ್ರೋತ್ಸವ ಸಂಭ್ರಮ ೨೦೨೩ ಜನವರಿ ೧೪ರ ಶನಿವಾರ ಮಕರ ಸಂಕ್ರಾಂತಿಯೊಂದಿಗೆ ಆರಂಭವಾಗಿದೆ.
ʼವಿಟ್ಲಾಯನʼ ಎಂಬುದಾಗಿಯೇ ಖ್ಯಾತವಾಗಿರುವ ವಿಟ್ಲ ಜಾತ್ರೆಯ ಮೊದಲ ದಿನದ ಧ್ವಜಾರೋಹಣ, ಲಕ್ಷದೀಪೋತ್ಸವ ಸಂಭ್ರಮದ ಕೆಲವು ದೃಶ್ಯಗಳು ಇಲ್ಲಿವೆ. ಚಿತ್ರ ಹಾಗೂ ವಿಡಿಯೋ ಕೃಪೆ: ವಿಟ್ಲ ಸುದ್ದಿಗಳು ವಾಟ್ಸಪ್ ಗ್ರೂಪಿನ ಶ್ಯಾಮ್ ನೆತ್ರಕೆರೆ, ಸದಾಶಿವ "ಶಿಲ್ಪಿʼ ವಿಟ್ಲ.
ಸಂಜೆ ಭಜನಾ ತಂಡಗಳ ಜೊತೆಗೆ ನಡೆದ ಉಲ್ಪೆ ಮೆರವಣಿಗೆ ಮತ್ತು ಹಸಿರುವಾಣಿ ಮೆರವಣಿಗೆ ಸಂಭ್ರಮದ ವಿಡಿಯೋ l ಇಲ್ಲಿದೆ. ಕೃಪೆ : ವಿಟಿವಿ, ವಿಟ್ಲ. ಕೆಳಗಿನ ಚಿತ್ರ ಕ್ಲಿಕ್ ಮಾಡಿರಿ:
1 comment:
Very nice 👌 thank you for the nice article with photographs 👍👌🙏
Post a Comment