ಬಾಲಾಜಿ ಗಣಪನಿಗೆ ನವಧಾನ್ಯ ಅಲಂಕಾರ
ಬೆಂಗಳೂರು ರಾಮಕೃಷ್ಣ ಹೆಗಡೆ ನಗರದ ಶ್ರೀ ಬಾಲಾಜಿ ಕೃಪಾ ಬಡಾವಣೆಯ ಶ್ರೀ ಬಾಲಾಜಿ ಮಹಾಗಣಪತಿ, ವೆಂಕಟೇಶ್ವರ, ಅಭಯ ಆಂಜನೇಯ ಸ್ವಾಮಿ ದೇವಸ್ಥಾನದಲ್ಲಿ ಶರವನ್ನವರಾತ್ರಿ ಮಹೋತ್ಸವ ಏಳನೇ ದಿನವಾದ ೨೦೨೫ರ ಸೆಪ್ಟೆಂಬರ್ ೨೮ರ ಭಾನುವಾರ ಶ್ರೀ ಬಾಲಾಜಿ ಮಹಾಗಣಪತಿಗೆ ನವಧಾನ್ಯ ಅಲಂಕಾರ.
ಮಹಿಳೆಯರಿಂದ ಸಾಮೂಹಿಕ ಭಜನಾ ಕೈಂಕರ್ಯ ನೆರವೇರಿತು.
ರಾತ್ರಿ ಸಂಪೂರ್ಣ ತೈಲ ದೀಪದ ಬೆಳಕಿನಲ್ಲಿ ಮಹಾಮಂಗಳಾರತಿ ನಡೆಯಿತು.


No comments:
Post a Comment