ಮಹಾಗಣಪತಿಗೆ ಕುಂಕುಮ-ಅರಶಿನ ಅಲಂಕಾರ
ಬೆಂಗಳೂರು ರಾಮಕೃಷ್ಣ ಹೆಗಡೆ ನಗರದ ಶ್ರೀ ಬಾಲಾಜಿ ಕೃಪಾ ಬಡಾವಣೆಯ ಶ್ರೀ
ಬಾಲಾಜಿ ಮಹಾಗಣಪತಿ, ವೆಂಕಟೇಶ್ವರ, ಅಭಯ ಆಂಜನೇಯ ಸ್ವಾಮಿ ದೇವಸ್ಥಾನದಲ್ಲಿ ಶರವನ್ನವರಾತ್ರಿ ಮಹೋತ್ಸವ
ಐದನೇ ದಿನವಾದ ೨೦೨೫ರ ಸೆಪ್ಟೆಂಬರ್ ೨೬ರ ಶುಕ್ರವಾರ ಶ್ರೀ ಬಾಲಾಜಿ ಮಹಾಗಣಪತಿಗೆ ಕುಂಕುಮ-ಅರಶಿನ ಅಲಂಕಾರ.
ಮಹಿಳೆಯರಿಂದ ಸಾಮೂಹಿಕ ಕುಂಕುಮಾರ್ಚನೆ ನಡೆಯಿತು.
ರಾತ್ರಿ ಸಂಪೂರ್ಣ ತೈಲ ದೀಪದ ಬೆಳಕಿನಲ್ಲಿ ಮಹಾಮಂಗಳಾರತಿ ನಡೆಯಿತು.




No comments:
Post a Comment