ನಿಮ್ಮ ಆರೋಗ್ಯದ ಬಗ್ಗೆ ನಿಮಗೆ ಕಾಳಜಿ ಇದೆಯೇ?
ನಿಮ್ಮ ಆರೋಗ್ಯದ ಬಗ್ಗೆ ಕಾಳಜಿ ಇದ್ದಲ್ಲಿ ಈ ಕೆಳಗಿನ ಎರಡು ಅತ್ಯಪಯುಕ್ತ
ವಿಡಿಯೋಗಳನ್ನು ನೀವು ಖಂಡಿತ ಪೂರ್ತಿಯಾಗಿ ವೀಕ್ಷಿಸುತ್ತೀರಿ ಮತ್ತು ನಿಮ್ಮ ಬಂಧು ಮಿತ್ರರಿಗೆ ಇವುಗಳನ್ನು
ಕಳುಹಿಸಿಕೊಡುತ್ತೀರಿ.
ಇವು ಬೆಂಗಳೂರು ರಾಮಕೃಷ್ಣ ಹೆಗಡೆ ನಗರದ ಶ್ರೀ ಬಾಲಾಜಿ ಕೃಪಾ ಬಡಾವಣೆಯ
ಶ್ರೀ ಬಾಲಾಜಿ ಮಹಾಗಣಪತಿ, ವೆಂಕಟೇಶ್ವರ , ಅಭಯ ಆಂಜನೇಯ ಸ್ವಾಮಿ ದೇವಸ್ಥಾನದಲ್ಲಿ ನಡೆದ ʼಫೂಟ್
ಪಲ್ಸ್ʼ ಥೆರಪಿ ಶಿಬಿರದ ಸಂದರ್ಭದಲ್ಲಿ ನಡೆದ ಆರೋಗ್ಯ ಜಾಗೃತಿ ಕಾರ್ಯಕ್ರಮದಲ್ಲಿ
ಆರೋಗ್ಯ ಸಂಪನ್ಮೂಲ ವ್ಯಕ್ತಿ ಡಾ. ರತ್ನಾಕರ ಶೆಟ್ಟಿ ಅವರು ಆಡಿದ ಮಾತುಗಳ ವಿಡಿಯೋಗಳು.




No comments:
Post a Comment