ಫೂಟ್ ಪಲ್ಸ್ ಥೆರೆಪಿ: ಏನೆಲ್ಲ ಅನುಕೂಲ ಉಂಟು?
ಬೆಂಗಳೂರು ರಾಮಕೃಷ್ಣ ಹೆಗಡೆ
ನಗರ ಶ್ರೀ ಬಾಲಾಜಿ ಕೃಪಾ ಬಡಾವಣೆಯ ಶ್ರೀ ಬಾಲಾಜಿ ಮಹಾಗಣಪತಿ, ವೆಂಕಟೇಶ್ವರ, ಅಭಯ ಆಂಜನೇಯ ಸ್ವಾಮಿ
ದೇವಸ್ಥಾನದ ಆವರಣದಲ್ಲಿ ಉಚಿತ ಫುಟ್ ಪಲ್ಸ್ ಥೆರೆಪಿ ಶಿಬಿರವು ೨೦೨೬ ಜನವರಿ ೩ರಿಂದ ಆರಂಭಗೊಂಡಿದೆ.
ಪ್ರತಿದಿನ ಬೆಳಗ್ಗೆ ೯.೩೦ಕ್ಕೆ
ಆರಂಭವಾಗಿ ಸಂಜೆ ೫ ಗಂಟೆಯವರೆಗೆ ನಡೆಯುವ ಈ ಶಿಬಿರವು ಜನವರಿ ೧೨ರವರೆಗೂ ನಡೆಯಲಿದೆ.
ಪ್ರತಿದಿನ ೩೦ ನಿಮಿಷಗಳ ಅವಧಿಯ ಚಿಕಿತ್ಸೆ ಪಡೆಯುವುದರಿಂದ ರಕ್ತ ಪರಿಚಲನೆ, ಮಾಂಸಖಂಡಗಳ ಸೆಳೆತ ಮತ್ತು ನರಗಳ ಯಾವುದೇ ಸರಳ ಮತ್ತು ದೀರ್ಘಕಾಲದ ಸಮಸ್ಯೆಗಳಿಗೆ ಔಷಧ ರಹಿತ ಹಾಗೂ ಅಡ್ಡ ಪರಿಣಾಮ ಇಲ್ಲದ ಪರಿಹಾರ ಲಭಿಸುತ್ತದೆ.
ಮಧುಮೇಹ, ಮಧುಮೇಹದಿಂದ ಬರುವ
ಪಾದ ಉರಿಯೂತ, ಸಂಧಿವಾತ, ಕುತ್ತಿಗೆ ನೋವು ಇತ್ಯಾದಿ ಸಮಸ್ಯೆಗಳಿಗೂ ಈ ಚಿಕಿತ್ಸೆಯಲ್ಲಿ ಪರಿಹಾರ ಲಭ್ಯವಿದೆ.
ಬಹುಮುಖ್ಯವಾಗಿ ಫಿಸಿಯೋಥೆರೆಪಿ ಅಗತ್ಯ ಉಳ್ಳವರಿಗೆ ಇದು ಅತ್ಯುತ್ತಮ ಎನ್ನುತ್ತಾರೆ ಈ ಚಿಕಿತ್ಸಾ ತಜ್ಞ
ಕಾರ್ತಿಕ್.
ಚಿಕಿತ್ಸೆ ಬಗ್ಗೆ ಅವರೇನು ಹೇಳುತ್ತಾರೆ ? ಇಲ್ಲಿ 👇 ನೋಡಿ.
ಇದನ್ನೂ ನೋಡಿ:


No comments:
Post a Comment