Showing posts sorted by relevance for query ಸತ್ಯನಾರಾಯಣ. Sort by date Show all posts
Showing posts sorted by relevance for query ಸತ್ಯನಾರಾಯಣ. Sort by date Show all posts

Tuesday, June 10, 2025

ಜ್ಯೇಷ್ಠ ಸತ್ಯನಾರಾಯಣ ಪೂಜಾ

ಜ್ಯೇಷ್ಠ ಸತ್ಯನಾರಾಯಣ ಪೂಜಾ

ಬೆಂಗಳೂರು ರಾಮಕೃಷ್ಣ ಹೆಗಡೆ ನಗರದ ಶ್ರೀ ಬಾಲಾಜಿ ಕೃಪಾ ಬಡಾವಣೆಯ ಶ್ರೀ ಮಹಾಗಣಪತಿ, ವೆಂಕಟೇಶ್ವರ, ಅಭಯ ಆಂಜನೇಯ ಸ್ವಾಮಿ ದೇವಸ್ಥಾನದಲ್ಲಿ ೨೦೨೫ ಜೂನ್‌ ೧೦ರ ಮಂಗಳವಾರ ಜ್ಯೇಷ್ಠ ಮಾಸದ ಸತ್ಯನಾರಾಯಣ ಪೂಜೆಯನ್ನು ಶ್ರದ್ಧಾ ಭಕ್ತಿಯೊಂದಿಗೆ ನೆರವೇರಿಸಲಾಯಿತು.

ಸಂದರ್ಭದ ಕೆಲವು ಚಿತ್ರಗಳು ವಿಡಿಯೋಗಳು ಇಲ್ಲಿವೆ


ವಿಡಿಯೋ ನೋಡಲು ಕೆಳಗಿನ ಚಿತ್ರ ಕ್ಲಿಕ್‌ ಮಾಡಿ.

ಈ ಕೆಳಗಿನವುಗಳನ್ನೂ ಓದಿರಿ:

ಹೊಸ ವರ್ಷದ ಮೊದಲ ಸತ್ಯನಾರಾಯಣ ಪೂಜೆ

ಶ್ರೀ ರಾಮ ನವಮಿ ಆಚರಣೆ

ವಿಶ್ವಾವಸು ಸಂವತ್ಸರದ ಚಾಂದ್ರ ಯುಗಾದಿ ಆಚರಣೆ

ಮಹಾಶಿವರಾತ್ರಿ ಸಂಭ್ರಮ- ರುದ್ರಾಭಿಷೇಕ

ಶ್ರೀ ಬಾಲಾಜಿ ಕೃಪಾ ಬಡಾವಣೆಯಲ್ಲಿ ಗಣೇಶೋತ್ಸವ

ವಿನಾಯಕ ಚತುರ್ಥಿ ಆಚರಣೆ

ಮೂವತ್ತೇ ದಿನಗಳಲ್ಲಿ ಮೇಲೆದ್ದ ದೇವಾಲಯ...

ಅಂಗಾರಕ ಸಂಕಷ್ಟಿ ಏಕೆ ಮಹತ್ವಪೂರ್ಣ?
10ನೇ ಸತ್ಯನಾರಾಯಣ ಪೂಜೆ

ವೈಕುಂಠ ಏಕಾದಶಿ ಮಹೋತ್ಸವ

೨೦೨೫ಕ್ಕೆ ಸ್ವಾಗತವಿಶೇಷ ಪೂಜೆ Welcome to 2025

ದೇಗುಲ ವಾರ್ಷಿಕೋತ್ಸವ: ಪಂಚಹೋಮ

ಮಾಘ ಸತ್ಯನಾರಾಯಣ ಪೂಜೆ

ವರ್ಷದ ಕೊನೆಯ ಸಂಕಷ್ಟಿ ಪೂಜಾ

೧೩ನೇ ಸಂಕಷ್ಟಿ ಪೂಜಾ


Saturday, August 9, 2025

ಶ್ರೀ ವರ ಮಹಾಲಕ್ಷ್ಮಿ, ಸತ್ಯನಾರಾಯಣ ಪೂಜಾ

 ಶ್ರೀ ವರ ಮಹಾಲಕ್ಷ್ಮಿ, ಸತ್ಯನಾರಾಯಣ ಪೂಜಾ

ಬೆಂಗಳೂರು ರಾಮಕೃಷ್ಣ ಹೆಗಡೆ ನಗರದ ಶ್ರೀ ಬಾಲಾಜಿ ಕೃಪಾ ಬಡಾವಣೆಯ ಶ್ರೀ ಬಾಲಾಜಿ ಮಹಾಗಣಪತಿ, ವೆಂಕಟೇಶ್ವರ, ಅಭಯ ಆಂಜನೇಯ ಸ್ವಾಮಿ ದೇವಸ್ಥಾನದಲ್ಲಿ ೨೦೨೫ ಆಗಸ್ಟ್‌ ೦೮ರ ಶುಕ್ರವಾರ ಶ್ರೀ ವರ ಮಹಾಲಕ್ಷ್ಮಿ, ಸತ್ಯನಾರಾಯಣ ಪೂಜೆಯನ್ನು ಶ್ರದ್ಧಾ ಭಕ್ತಿಗಳೊಂದಿಗೆ ನೆರವೇರಿಸಲಾಯಿತು.

ಪ್ರತಿ ತಿಂಗಳ ಪೌರ್ಣಮಿಯಂದು ನೆರವೇರಿಸಲಾಗುವ ಶ್ರೀ ಸತ್ಯನಾರಾಯಣ ಪೂಜೆಯ ದಿನವಾದ ಶುಕ್ರವಾರವೇ ವರ ಲಕ್ಷ್ಮೀ ವ್ರತವೂ ಬಂದದ್ದರಿಂದ ದೇವಸ್ಥಾನದಲ್ಲಿ ವರಲಕ್ಷ್ಮೀ ಪೂಜೆಯನ್ನೂ ಸತ್ಯನಾರಾಯಣ ಪೂಜೆಯ ಜೊತೆಗೇ ನೆರವೇರಿಸಿದ್ದ ಭಕ್ತರ ಉತ್ಸಾಹವನ್ನು ಇಮ್ಮಡಿಸಿತ್ತು.

ಈ ಸಂದರ್ಭದ ವಿಡಿಯೋ, ಚಿತ್ರಗಳು ಇಲ್ಲಿವೆ.

ವಿಡಿಯೋ ನೋಡಲು ಕೆಳಗಿನ ಚಿತ್ರವನ್ನು ಕ್ಲಿಕ್‌ ಮಾಡಿರಿ ಅಥವಾ ಯೂ ಟ್ಯೂಬ್‌ ವಿಡಿಯೋ ಲಿಂಕ್‌ ಕ್ಲಿಕ್‌ ಮಾಡಿರಿ.

ದೇವಸ್ಥಾನಕ್ಕೆ ಸಂಬಂಧಿಸಿದ ಇನ್ನಷ್ಟು ಸುದ್ದಿಗಳಿಗಾಗಿ ಕೆಳಗಿನ ಚಿತ್ರವನ್ನು ಕ್ಲಿಕ್‌ ಮಾಡಿರಿ. 


Sunday, April 13, 2025

ಹೊಸ ವರ್ಷದ ಮೊದಲ ಸತ್ಯನಾರಾಯಣ ಪೂಜೆ

 ಹೊಸ ವರ್ಷದ ಮೊದಲ ಸತ್ಯನಾರಾಯಣ ಪೂಜೆ 

ಬೆಂಗಳೂರು ರಾಮಕೃಷ್ಣ ಹೆಗಡೆ ನಗರದ ಶ್ರೀ ಬಾಲಾಜಿ ಕೃಪಾ ಬಡಾವಣೆಯ ಶ್ರೀ ಮಹಾಗಣಪತಿ, ವೆಂಕಟೇಶ್ವರ, ಅಭಯ ಆಂಜನೇಯಸ್ವಾಮಿ ದೇವಸ್ಥಾನದಲ್ಲಿ ವಿಶ್ವಾವಸು ನಾಮ ಸಂವತ್ಸರದ ಮೊದಲ ಸತ್ಯನಾರಾಯಣ ಪೂಜೆಯನ್ನು ಚಿತ್ರಾ ಪೂರ್ಣಿಮಾ ದಿನವಾದ ೨೦೨೫ ಏಪ್ರಿಲ್‌ ೧೨ರ ಶನಿವಾರ ಶ್ರದ್ಧಾ ಭಕ್ತಿಯೊಂದಿಗೆ ನೆರವೇರಿಸಲಾಯಿತು.

ಅಪಾರ ಸಂಖ್ಯೆಯಲ್ಲಿ ಭಕ್ತರು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು. ಈ ಸಂದರ್ಭದ ವಿಡಿಯೋ ಮತ್ತು ಕೆಲವು ಚಿತ್ರಗಳು ಇಲ್ಲಿವೆ.

ವಿಡಿಯೋ ನೋಡಲು ಯು ಟ್ಯೂಬ್‌ ಲಿಂಕ್‌  - https://youtu.be/QET2JtezdEo

ಅಥವಾ  ಕೆಳಗಿನ ಚಿತ್ರವನ್ನು ಕ್ಲಿಕ್‌ ಮಾಡಿರಿ.

👇👇👇




ಇವುಗಳನ್ನೂ ಓದಿರಿ:

ಶ್ರೀ ರಾಮ ನವಮಿ ಆಚರಣೆ

ವಿಶ್ವಾವಸು ಸಂವತ್ಸರದ ಚಾಂದ್ರ ಯುಗಾದಿ ಆಚರಣೆ

ಮಹಾಶಿವರಾತ್ರಿ ಸಂಭ್ರಮ- ರುದ್ರಾಭಿಷೇಕ

ಶ್ರೀ ಬಾಲಾಜಿ ಕೃಪಾ ಬಡಾವಣೆಯಲ್ಲಿ ಗಣೇಶೋತ್ಸವ

ವಿನಾಯಕ ಚತುರ್ಥಿ ಆಚರಣೆ

ಮೂವತ್ತೇ ದಿನಗಳಲ್ಲಿ ಮೇಲೆದ್ದ ದೇವಾಲಯ...

ಅಂಗಾರಕ ಸಂಕಷ್ಟಿ ಏಕೆ ಮಹತ್ವಪೂರ್ಣ?
10ನೇ ಸತ್ಯನಾರಾಯಣ ಪೂಜೆ

ವೈಕುಂಠ ಏಕಾದಶಿ ಮಹೋತ್ಸವ

೨೦೨೫ಕ್ಕೆ ಸ್ವಾಗತವಿಶೇಷ ಪೂಜೆ Welcome to 2025

ದೇಗುಲ ವಾರ್ಷಿಕೋತ್ಸವ: ಪಂಚಹೋಮ

ಮಾಘ ಸತ್ಯನಾರಾಯಣ ಪೂಜೆ

ವರ್ಷದ ಕೊನೆಯ ಸಂಕಷ್ಟಿ ಪೂಜಾ

Saturday, June 14, 2025

ಜ್ಯೇಷ್ಠ ಸಂಕಷ್ಟಿ ಪೂಜಾ

ಜ್ಯೇಷ್ಠ ಸಂಕಷ್ಟಿ ಪೂಜಾ

ಬೆಂಗಳೂರು ರಾಮಕೃಷ್ಣ ಹೆಗಡೆ ನಗರದ ಶ್ರೀ ಬಾಲಾಜಿ ಕೃಪಾ ಬಡಾವಣೆಯ ಶ್ರೀ ಮಹಾಗಣಪತಿ, ವೆಂಕಟೇಶ್ವರ,
 ಅಭಯ ಆಂಜನೇಯ ಸ್ವಾಮಿ ದೇವಸ್ಥಾನದಲ್ಲಿ
 ೨೦೨೫ ಜೂನ್‌ ೧೪ರ ಶನಿವಾರ ಜ್ಯೇಷ್ಠ ಮಾಸದ
 ಸಂಕಷ್ಟಿ ಪೂಜೆಯನ್ನು ಶ್ರದ್ಧಾ, ಭಕ್ತಿಯೊಂದಿಗೆ
 ನೆರವೇರಿಸಲಾಯಿತು.






ಈ ಸಂದರ್ಭದ ಚಿತ್ರಗಳು, ವಿಡಿಯೋ ಇಲ್ಲಿದೆ. 

ಕೆಳಗಿನ ಚಿತ್ರ ಕ್ಲಿಕ್‌ ಮಾಡಿ ನೋಡಿ.


ಈ ಕೆಳಗಿನವುಗಳನ್ನೂ ಓದಿರಿ:

ಹೊಸ ವರ್ಷದ ಮೊದಲ ಸತ್ಯನಾರಾಯಣ ಪೂಜೆ

ಶ್ರೀ ರಾಮ ನವಮಿ ಆಚರಣೆ

ವಿಶ್ವಾವಸು ಸಂವತ್ಸರದ ಚಾಂದ್ರ ಯುಗಾದಿ ಆಚರಣೆ

ಮಹಾಶಿವರಾತ್ರಿ ಸಂಭ್ರಮ- ರುದ್ರಾಭಿಷೇಕ

ಶ್ರೀ ಬಾಲಾಜಿ ಕೃಪಾ ಬಡಾವಣೆಯಲ್ಲಿ ಗಣೇಶೋತ್ಸವ

ವಿನಾಯಕ ಚತುರ್ಥಿ ಆಚರಣೆ

ಮೂವತ್ತೇ ದಿನಗಳಲ್ಲಿ ಮೇಲೆದ್ದ ದೇವಾಲಯ...

ಅಂಗಾರಕ ಸಂಕಷ್ಟಿ ಏಕೆ ಮಹತ್ವಪೂರ್ಣ?
10ನೇ ಸತ್ಯನಾರಾಯಣ ಪೂಜೆ

ವೈಕುಂಠ ಏಕಾದಶಿ ಮಹೋತ್ಸವ

೨೦೨೫ಕ್ಕೆ ಸ್ವಾಗತವಿಶೇಷ ಪೂಜೆ Welcome to 2025

ದೇಗುಲ ವಾರ್ಷಿಕೋತ್ಸವ: ಪಂಚಹೋಮ

ಮಾಘ ಸತ್ಯನಾರಾಯಣ ಪೂಜೆ

ವರ್ಷದ ಕೊನೆಯ ಸಂಕಷ್ಟಿ ಪೂಜಾ

೧೩ನೇ ಸಂಕಷ್ಟಿ ಪೂಜಾ

ಜ್ಯೇಷ್ಠ ಸತ್ಯನಾರಾಯಣ ಪೂಜಾ

Wednesday, July 29, 2026

ವೈಶಾಖ ಮಾಸದ ಶ್ರೀ ಸತ್ಯನಾರಾಯಣ ಪೂಜಾ

 ವೈಶಾಖ ಮಾಸದ ಶ್ರೀ ಸತ್ಯನಾರಾಯಣ ಪೂಜಾ

ಬೆಂಗಳೂರು ರಾಮಕೃಷ್ಣ ಹೆಗಡೆ ನಗರದ ಶ್ರೀ ಬಾಲಾಜಿ ಕೃಪಾ ಬಡಾವಣೆಯ ಶ್ರೀ ಬಾಲಾಜಿ ಮಹಾಗಣಪತಿ, ಸತ್ಯನಾರಾಯಣ, ಅಭಯ ಆಂಜನೇಯ ಸ್ವಾಮಿ ದೇವಸ್ಥಾನದಲ್ಲಿ ೨೦೨೬ ಜುಲೈ ೨೯ರ ಬುಧವಾರ ವೈಶಾಖ ಮಾಸದ ಶ್ರೀ ಸತ್ಯನಾರಾಯಣ ಪೂಜೆಯನ್ನು ಶ್ರದ್ಧಾ ಭಕ್ತಿಯೊಂದಿಗೆ ನೆರವೇರಿಸಲಾಯಿತು.

ಈ ಸಂದರ್ಭದ ಕೆಲವು ಚಿತ್ರಗಳು ಹಾಗೂ ವಿಡಿಯೋಗಳು ಇಲ್ಲಿವೆ.



Monday, September 8, 2025

ಸತ್ಯನಾರಾಯಣ ಪೂಜೆ, ಗಣಪ ವಿಸರ್ಜನೆ

 ಸತ್ಯನಾರಾಯಣ ಪೂಜೆ, ಗಣಪ ವಿಸರ್ಜನೆ

ಬೆಂಗಳೂರು ರಾಮಕೃಷ್ಣ ಹೆಗಡೆ ನಗರದ ಶ್ರಿ ಬಾಲಾಜಿ ಕೃಪಾ ಬಡಾವಣೆಯ ಶ್ರೀ ಬಾಲಾಜಿ ಮಹಾಗಣಪತಿ ದೇವಸ್ಥಾನದಲ್ಲಿ ಮೂರು ದಿನಗಳಿಂದ ನಡೆದ ಸಾರ್ವಜನಿಕ ಗಣೇಶೋತ್ಸವ ೨೦೨೫ ಸೆಪ್ಟೆಂಬರ್‌ ೦೮ರ ಭಾನುವಾರ ಸಂಜೆ ಮುಕ್ತಾಯಗೊಂಡಿತು.


ಬೆಳಗ್ಗೆ  ಗಣಪತಿ ಉಪನಿಷತ್‌ ಸಹಿತ ಪೂಜೆ, ಶ್ರೀ ಸತ್ಯನಾರಾಯಣ ಪೂಜೆಯ ಬಳಿಕ ವಿಸರ್ಜನಾ ಪೂಜೆ ನಡೆಯಿತು.

ಕಂದಾಯ ಸಚಿವ ಹಾಗೂ ಬ್ಯಾಟರಾಯನಪುರ ಕ್ಷೇತ್ರದ ಶಾಸಕ ಶ್ರೀ ಕೃಷ್ಣ ಬೈರೇಗೌಡ, ಮಾಜಿ ಸಚಿವ‌ ಶ್ರೀ ಎಸ್.ಎನ್.‌ ಕೃಷ್ಣಯ್ಯ ಶೆಟ್ಟಿ ಅವರ ಪರವಾಗಿ ಶ್ರೀ ರಮೇಶ್‌,  ಜನತಾದಳ ನಾಯಕ ವೇಣುಗೋಪಾಲ್‌, ಕಾಂಗ್ರೆಸ್‌ ಯುವ ನಾಯಕ ಎಚ್.ಎ. ಶಿವಕುಮಾರ್‌, ವೇದಿಕೆ ಪ್ರಾಯೋಜಕ ಸಿರಾಜ್‌ ಪಾಲ್ಗೊಂಡಿದ್ದರು.


ಉತ್ಸವದ ಕೊನೆಯ ದಿನ ವಿವಿಧ ಆಟೋಟಗಳಲ್ಲಿ ವಿಜೇತರಾದ ಮಕ್ಕಳು, ಮಹಿಳೆಯರು ಮತ್ತು ಪುರುಷರಿಗೆ ಬಹುಮಾನಗಳನ್ನು ವಿತರಿಸಲಾಯಿತು.


ಸಂಜೆ ಬಡಾವಣೆಯ ಪ್ರಮುಖ ರಸ್ತೆಗಳಲ್ಲಿ ತಮಿಳ್ನಾಡಿನಿಂದ ಆಗಮಿಸಿದ ತಮಟೆ ತಂಡದ ತಮಟೆ ವಾದ್ಯದೊಂದಿಗೆ ಗಣಪತಿ ಶೋಭಾಯಾತ್ರೆ ನಡೆದು ರಾಚೇನಹಳ್ಳಿ ಕಲ್ಯಾಣಿಯಲ್ಲಿ ಗಣಪನ ವಿಸರ್ಜನೆ ಮಾಡಲಾಯಿತು.

ಈ ಸಂದರ್ಭದ ಕೆಲವು ಚಿತ್ರಗಳು ಹಾಗೂ ವಿಡಿಯೋಗಳು ಇಲ್ಲಿವೆ.




Friday, November 15, 2024

ಎಂಟನೇ ಸತ್ಯನಾರಾಯಣ ಪೂಜಾ

 ಎಂಟನೇ ಸತ್ಯನಾರಾಯಣ ಪೂಜಾ
ಬೆಂಗಳೂರು ರಾಮಕೃಷ್ಣ ಹೆಗಡೆ ನಗರದ ಶ್ರೀ ಬಾಲಾಜಿ ಕೃಪಾ ಬಡಾವಣೆಯ ಶ್ರೀ ಮಹಾಗಣಪತಿ ದೇವಸ್ಥಾನದಲ್ಲಿ ೨೦೨೪ ನವೆಂಬರ್‌ ೧೫ರ ಶುಕ್ರವಾರ ಎಂಟನೇ ಸತ್ಯನಾರಾಯಣ ಪೂಜೆಯನ್ನು ಶ್ರದ್ಧಾ ಭಕ್ತಿಗಳೊಂದಿಗೆ ನೆರವೇರಿಸಲಾಯಿತು. 
ಈ ಸಂದರ್ಭದ  ವಿಡಿಯೋ ಇಲ್ಲಿದೆ.

ವಿಡಿಯೋ ನೋಡಲು ಈ ಕೆಳಗಿನ ಚಿತ್ರ ಕ್ಲಿಕ್‌ ಮಾಡಿರಿ:


Wednesday, November 5, 2025

ಕಾರ್ತೀಕ ಸತ್ಯನಾರಾಯಣ ಪೂಜಾ

 ಕಾರ್ತೀಕ ಸತ್ಯನಾರಾಯಣ ಪೂಜಾ

ಬೆಂಗಳೂರು ರಾಮಕೃಷ್ಣ ಹೆಗಡೆ ನಗರದ ಶ್ರೀ ಬಾಲಾಜಿ ಕೃಪಾ ಬಡಾವಣೆಯ ಬಾಲಾಜಿ ಮಹಾಗಣಪತಿ, ವೆಂಕಟೇಶ್ವರ, ಅಭಯ ಆಂಜನೇಯ ಸ್ವಾಮಿ ದೇವಸ್ಥಾನದಲ್ಲಿ ಕಾರ್ತೀಕ ಮಾಸದ ಸತ್ಯನಾರಾಯಣ ಪೂಜೆಯನ್ನು ೨೦೨೫ ನವೆಂಬರ್‌ ೫ರ ಬುಧವಾರ ಶ್ರದ್ಧಾ ಭಕ್ತಿಗಳೊಂದಿಗೆ ನೆರವೇರಿಸಲಾಯಿತು.

ಈ ಸಂದರ್ಭದ ಕೆಲವು ಚಿತ್ರ, ವಿಡಿಯೋಗಳು ಇಲ್ಲಿವೆ.







Wednesday, April 16, 2025

೧೩ನೇ ಸಂಕಷ್ಟಿ ಪೂಜಾ

೧೩ನೇ  ಸಂಕಷ್ಟಿ ಪೂಜಾ

ಬೆಂಗಳೂರು ರಾಮಕೃಷ್ಣ ಹೆಗಡೆ ನಗರದ ಶ್ರೀ ಬಾಲಾಜಿ ಕೃಪಾ ಬಡಾವಣೆಯ ಶ್ರೀ ಮಹಾಗಣಪತಿ, ವೆಂಕಟೇಶ್ವರ, ಅಭಯ ಆಂಜನೇಯ ಸ್ವಾಮಿ ದೇವಸ್ಥಾನದಲ್ಲಿ ೨೦೨೫ ಏಪ್ರಿಲ್‌ ೧೬ರ ಬುಧವಾರ ವಿಶ್ವಾವಸು ನಾಮ ಸಂವತ್ಸರದ ಮೊದಲ ಹಾಗೂ ದೇವಸ್ಥಾನದ ೧೩ನೇ ಸಂಕಷ್ಟಿ ಪೂಜೆಯು ಶ್ರದ್ಧಾ ಭಕ್ತಿಯೊಂದಿಗೆ ನೆರವೇರಿತು.

ಈ ಸಂದರ್ಭದ ಕೆಲವು ಚಿತ್ರಗಳು, ವಿಡಿಯೋ ಇಲ್ಲಿವೆ.
ವಿಡಿಯೋ ನೋಡಲು ಯೂಟ್ಯೂಬ್‌ ಲಿಂಕ್‌

ಅಥವಾ
ಕೆಳಗಿನ ಚಿತ್ರ ಕ್ಲಿಕ್‌ ಮಾಡಿರಿ.👇👇👇

ಇವುಗಳನ್ನೂ ಓದಿರಿ:

ಹೊಸ ವರ್ಷದ ಮೊದಲ ಸತ್ಯನಾರಾಯಣ ಪೂಜೆ

ಶ್ರೀ ರಾಮ ನವಮಿ ಆಚರಣೆ

ವಿಶ್ವಾವಸು ಸಂವತ್ಸರದ ಚಾಂದ್ರ ಯುಗಾದಿ ಆಚರಣೆ

ಮಹಾಶಿವರಾತ್ರಿ ಸಂಭ್ರಮ- ರುದ್ರಾಭಿಷೇಕ

ಶ್ರೀ ಬಾಲಾಜಿ ಕೃಪಾ ಬಡಾವಣೆಯಲ್ಲಿ ಗಣೇಶೋತ್ಸವ

ವಿನಾಯಕ ಚತುರ್ಥಿ ಆಚರಣೆ

ಮೂವತ್ತೇ ದಿನಗಳಲ್ಲಿ ಮೇಲೆದ್ದ ದೇವಾಲಯ...

ಅಂಗಾರಕ ಸಂಕಷ್ಟಿ ಏಕೆ ಮಹತ್ವಪೂರ್ಣ?
10ನೇ ಸತ್ಯನಾರಾಯಣ ಪೂಜೆ

ವೈಕುಂಠ ಏಕಾದಶಿ ಮಹೋತ್ಸವ

೨೦೨೫ಕ್ಕೆ ಸ್ವಾಗತವಿಶೇಷ ಪೂಜೆ Welcome to 2025

ದೇಗುಲ ವಾರ್ಷಿಕೋತ್ಸವ: ಪಂಚಹೋಮ

ಮಾಘ ಸತ್ಯನಾರಾಯಣ ಪೂಜೆ

ವರ್ಷದ ಕೊನೆಯ ಸಂಕಷ್ಟಿ ಪೂಜಾ

Advertisement